SSLC Social Science Bharatakke Europeannara Agamana Quiz in Kannada For All Competitive Exams
ಮುಂಬರುವ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ಹತ್ತನೇ ತರಗತಿಯ ಸಮಾಜ ವಿಜ್ಞಾನ quiz www.quiz.edutubekannada.com ನಲ್ಲಿ ನಡೆಸಲಾಗುತ್ತದೆ.
ಎಲ್ಲರೂ ಭಾಗವಹಿಸಿ, ನಿಮ್ಮ ಜ್ಞಾನವನ್ನು ಹೆಚ್ಚಿಸಿಕೊಳ್ಳಿ..!!!
ಎಲ್ಲರಿಗೂ ನಮಸ್ಕಾರ..!!!
-Team: Edutube Kannada
🔥🔥🙏🔥🔥🙏🔥🔥
ಕ್ವಿಜ್ ನಲ್ಲಿ ಭಾಗವಹಿಸುವುದು ಹೇಗೆ?
🌸 ಕ್ವಿಜ್ ನಲ್ಲಿ ಭಾಗವಹಿಸಲು ಕೆಳಗೆ ನೀಡಿರುವ ನೀಲಿ ಬಣ್ಣದ "Start The Quiz" ಬಟನ್ ಮೇಲೆ ಕ್ಲಿಕ್ ಮಾಡಿ..!!
🌸 ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾಗುವ ಹತ್ತನೇ ತರಗತಿಯ ಸಮಾಜ ವಿಜ್ಞಾನ ವಿಷಯದ ಪ್ರಶ್ನೆಗಳು ನಾಲ್ಕು ಆಯ್ಕೆಗಳೊಂದಿಗೆ (Options) ಕಾಣಿಸುತ್ತವೆ.
🌸 ಪ್ರತಿ ಅಧ್ಯಾಯವಾರು ಪ್ರಶ್ನೋತ್ತರಗಳನ್ನು ಬಹುಆಯ್ಕೆಯ ಮಾದರಿಯಲ್ಲಿ ನೀಡಲಾಗಿದೆ.
🌸 ಪ್ರತಿ ಪ್ರಶ್ನೆಗೆ ಉತ್ತರಿಸಲು 45 ಸೆಕೆಂಡುಗಳ ಕಾಲಾವಕಾಶ ನೀಡಲಾಗಿದೆ.
🌸 ಪ್ರತಿಯೊಂದು ಪ್ರಶ್ನೆಗೂ ನಿಮ್ಮ ಉತ್ತರವನ್ನು ಆಯ್ಕೆ ಮಾಡಿ..
🌸 ಪ್ರತಿಯೊಂದು ಪ್ರಶ್ನೆಗೆ ಉತ್ತರಿಸಿದ ನಂತರ ಸರಿ ಮತ್ತು ತಪ್ಪು ಉತ್ತರಗಳೊಂದಿಗೆ ನಿಮ್ಮ ಸ್ಕೋರ್ ಕಾಣಿಸುತ್ತದೆ.
🌸 ಸರಿ ಮತ್ತು ತಪ್ಪು ಉತ್ತರಗಳನ್ನು ತೋರಿಸುವುದರಿಂದ ಪ್ರಶ್ನೋತ್ತರಗಳನ್ನು ಸುಲಭವಾಗಿ ನೋಟ್ಸ್ ಮಾಡಿಕೊಳ್ಳಬಹುದು.
🏵 ನಿಮ್ಮ ಸ್ನೇಹಿತರೊಂದಿಗೆ ಶೇರ್ ಮಾಡಿ..!!!
No comments:
Post a Comment