Breaking

Thursday, 9 January 2025

Top-50 General Knowledge (GK) Question Answers in Kannada for All Competitive Exams-07

Top-50 General Knowledge (GK) Question Answers in  Kannada for All Competitive Exams-07

Top-50 General Knowledge (GK) Question Answers in  Kannada for All Competitive Exams-07, GK Question Answers Quiz for All Exams



ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ "ಸಾಮಾನ್ಯ ಜ್ಞಾನದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 General Knowledge (GK) Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recruitment, and All Competitive Exams.



ನಿಮ್ಮ ಬಳಿಯೂ ಯಾವುದೇ ವಿಷಯಕ್ಕೆ ಸಂಬಂಧಿಸಿದ ಪ್ರಶ್ನೋತ್ತರಗಳು (ವಿವರಣೆ ಸಹಿತ) ಇದ್ದರೆ ನಮಗೆ ಕಳುಹಿಸಬಹುದು..!! ಪ್ರಶ್ನೆಗಳ ವಿವರಣೆ ಕಡ್ಡಾಯವಾಗಿ ತಮ್ಮ ಸ್ವಂತ ಪರಿಶ್ರಮದಿಂದ ರಚಿಸಿರಬೇಕು..!! ತಮ್ಮ ವಿಳಾಸ ಹಾಗೂ ಉತ್ತಮವಾದ ಒಂದು ಭಾವಚಿತ್ರ (ಫೋಟೋ) ದೊಂದಿಗೆ ನಮ್ಮ ವಿಳಾಸ (karnatakanotes@gmail.com) ಕ್ಕೆ ಕಳುಹಿಸಬಹುದು..!! ಯೋಗ್ಯ ಹಾಗೂ ಉತ್ತಮವಾದ ಪ್ರಶ್ನೆಗಳನ್ನು ಕಳುಹಿಸಿದವರ ಮಾಹಿತಿಯೊಂದಿಗೆ ಅಪ್ಡೇಟ್ ಮಾಡಲಾಗುತ್ತದೆ..!!


KPSC NOTES MCQS ಜಾಲತಾಣಕ್ಕೆ ಸ್ವಾಗತ…!! ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ನೋಟ್ಸ್ ಹಾಗೂ ಬಹು ಆಯ್ಕೆಯ ವಿವರಣೆ ಸಹಿತ ಪ್ರಶ್ನೋತ್ತರಗಳಿಗಾಗಿ, ಗೂಗಲ್ ನಲ್ಲಿ KPSC NOTES MCQS ಎಂದು ಸರ್ಚ್ ಮಾಡಿ, ಹೊಸ ಅಪ್ಡೇಟ್ಸ್ ಗಳಿಗಾಗಿ ದಿನವೂ ನಮ್ಮ ಜಾಲತಾಣಕ್ಕೆ ನಿರಂತರವಾಗಿ ಭೇಟಿ ನೀಡಿ

ಸಾಮಾನ್ಯ ಜ್ಞಾನ ರಸಪ್ರಶ್ನೆ

ಸಾಮಾನ್ಯ ಜ್ಞಾನ ರಸಪ್ರಶ್ನೆ

ಸೂಚನೆಗಳು

1. ಪ್ರತಿ ಪ್ರಶ್ನೆಗೆ ನಾಲ್ಕು ಆಯ್ಕೆಗಳಿವೆ.

2. ಪರೀಕ್ಷೆಗೆ ನಿಗದಿಪಡಿಸಲಾದ ಅವಧಿ 30 ನಿಮಿಷಗಳು.

3. ನೀವು ಆಯ್ಕೆ ಮಾಡಿದ ಉತ್ತರವು

ಸರಿಯಾಗಿದ್ದರೆ ಹಸಿರು ಬಣ್ಣಕ್ಕೆ

ತಪ್ಪಾಗಿದ್ದರೆ ಕೆಂಪು ಬಣ್ಣಕ್ಕೆ ಬದಲಾಗುತ್ತದೆ.

4. ಆಯ್ಕೆ ಮಾಡಿದ ಉತ್ತರವನ್ನು ಬದಲಿಸಲಾಗುವುದಿಲ್ಲ.

5. ಉತ್ತರಿಸಬೇಕಾದ ಪ್ರಶ್ನೆಗಳ ಒಟ್ಟು ಸಂಖ್ಯೆ:

6. ರಸಪ್ರಶ್ನೆಯ ಕೊನೆಯಲ್ಲಿ

ಪ್ರಮಾಣಪತ್ರ ಪ್ರದರ್ಶಿತಗೊಳ್ಳುವುದು.

ಈಗ ಆರಂಭಿಸಿ ಕ್ಲಿಕ್ ಮಾಡಿ.

Quiz Created By Team Edutube Kannada, For More Quiz and Free PDF Notes Please Search on Google "Edutube Kannada

ಪ್ರಮಾಣಪತ್ರ
ಈ ಮೂಲಕ ಪ್ರಮಾಣೀಕರಿಸುವುದೇನೆಂದರೆ
ಇವರು ಸಾಮಾನ್ಯ ಜ್ಞಾನ ರಸಪ್ರಶ್ನೆಯಲ್ಲಿ ಭಾಗವಹಿಸಿ

/10 ಅಂಕಗಳನ್ನು ಗಳಿಸಿದ್ದಾರೆ.

ಪ್ರತಿಶತ ಪ್ರಮಾಣ: %


ಯಶಸ್ಸಿಗೆ ಅತ್ಯಧಿಕ ತಡೆ ಎಂದರೆ ವೈಫಲ್ಯದ ಭಯ


KPSC NOTES MCQS ಜಾಲತಾಣಕ್ಕೆ ಸ್ವಾಗತ…!! ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ ನೋಟ್ಸ್ ಹಾಗೂ ಬಹು ಆಯ್ಕೆಯ ವಿವರಣೆ ಸಹಿತ ಪ್ರಶ್ನೋತ್ತರಗಳಿಗಾಗಿ, ಗೂಗಲ್ ನಲ್ಲಿ KPSC NOTES MCQS ಎಂದು ಸರ್ಚ್ ಮಾಡಿ, ಹೊಸ ಅಪ್ಡೇಟ್ಸ್ ಗಳಿಗಾಗಿ ದಿನವೂ ನಮ್ಮ ಜಾಲತಾಣಕ್ಕೆ ನಿರಂತರವಾಗಿ ಭೇಟಿ ನೀಡಿ

ಮಾಹಿತಿ ಸೌಜನ್ಯ : ಅಚೀವರ್ಸ್ ಕೋಚಿಂಗ್ ಅಕಾಡೆಮಿ ಶಿವಮೊಗ್ಗ


 ಇವುಗಳನ್ನೂ ಓದಿ 

























No comments:

Post a Comment

Important Notes

Random Posts

Important Notes

Popular Posts

Best General Knowledge MCQs in Kannada for All Competitive Exams-01

Best General Knowledge MCQs in  Kannada for All Competitive Exams-01 1. ಶಿಲೀಂಧ್ರ ವಿಜ್ಞಾನದ ಪಿತಾಮಹ ಎಂದು ಯಾರನ್ನು ಕರೆಯುತ್ತಾರೆ? ಎ) ಮಿಚೆಲ್ಲಿ ಬಿ) ಎಡ್ವರ್ಡ್ ಜನ್ನರ್ ಸಿ) ಪ್ರೊ.ಆರ್ ಮಿಶ್ರಾ ಡಿ) ಕರೋಲಸ್ ಲೀನಿಯಸ್ Show Answer ಎ) ಮಿಚೆಲ್ಲಿ 2. 'ಗಜಬೆಂಟಿಕಾರ' ಎಂದು ಯಾವ ಅರಸನನ್ನು ಕರೆಯುತ್ತಾರೆ? ಎ) ಶ್ರೀಕೃಷ್ಣ ದೇವರಾಯ ಬಿ) ಆರನೇ ವಿಕ್ರಮಾದಿತ್ಯ ಸಿ) ಎರಡನೇ ದೇವರಾಯ ಡಿ) ನಾಲ್ಕನೇ ಸೋಮೇಶ್ವರ Show Answer ಸಿ) ಎರಡನೇ ದೇವರಾಯ 4. 'ಲೆವ್' ಯಾವ ದೇಶದ ಕರೆನ್ಸಿಯಾಗಿದೆ? ಎ) ಬ್ರೆಜಿಲ್  ಬಿ) ಬಲ್ಗೇರಿಯಾ ಸಿ) ಕೊಲಂಬಿಯಾ  ಡಿ) ಚೀನಾ Show Answer ಬಿ) ಬಲ್ಗೇರಿಯಾ 5. ಅತ್ಯಂತ ಮೃದುವಾದ ಲೋಹ ಯಾವುದು? ಎ) ಸೋಡಿಯಂ ಬಿ) ಆಸ್ಮಿಯಂ ಸಿ) ಚಿನ್ನ ಡಿ) ಲೀಥಿಯಂ Show Answer ಎ) ಸೋಡಿಯಂ 6. ಕಾಸ್ಟಿಕ್ ಸೋಡಾದ ರಾಸಾಯನಿಕ ಹೆಸರೇನು? ಎ) ಕ್ಯಾಲ್ಸಿಯಂ ಹೈಡ್ರಾಕ್ಸೆಡ್ ಬಿ) ಸೋಡಿಯಂ ಹೈಡ್ರಾಕ್ಸೆಡ್ ಸಿ) ಕ್ಯಾಲ್ಸಿಯಂ ಆಕ್ಸೆಡ್ ಡಿ) ಹೈಡೋಜನ್ ಆಕ್ಸೆಡ್ Show Answer ಬಿ) ಸೋಡಿಯಂ ಹೈಡ್ರಾಕ್ಸೆಡ್ 7. ಬೆಟ್ಟಗಳ ರಾಣಿ ಎಂದು ಯಾವ ನಗರಕ್ಕೆ ಕರೆಯುತ್ತಾರೆ? ಎ) ಕೊಯಮತ್ತೂರು ಬಿ) ಡಾರ್ಜಿಲಿಂಗ್ ಸಿ) ಪಟಿಯಾಲ ಡಿ) ವಿಜಯವಾಡ Show Answer ಬಿ) ಡಾರ್ಜಿಲಿಂಗ್ 8, ಅಷ್ಟದಿಗ್ಗಜರು ಯಾರ ಆಸ್ಥಾನದಲ್ಲಿದ್ದರು? ಎ) ಶಿವಾಜಿ ಬಿ)...

Today 10-09-2021 Top-10 Current Affairs Question Answers in Kannada for All Competitive Exams

Today Top-10 Current Affairs Question Answers in  Kannada for All Competitive Exams 1. ಆಟೋ ಪ್ರಯಾಣ ದರವನ್ನು ಪರಿಷ್ಕರಿಸಲು ಯಾವ ರಾಜ್ಯವು ಪ್ರತ್ಯೇಕ ಸಮಿತಿಯನ್ನು ರಚಿಸಿದೆ? ಎ. ದೆಹಲಿ ಬಿ. ಉತ್ತರಪ್ರದೇಶ ಸಿ. ಹರಿಯಾಣ ಡಿ. ಪಂಜಾಬ್ Show Answer ಎ. ದೆಹಲಿ 2. ಭಾರತದಲ್ಲಿ ಎಂದು 'ಮುಸ್ಲಿಂ ಮಹಿಳಾ ಹಕ್ಕುಗಳ  ದಿನ'ವನ್ನು ಮೊದಲ ಬಾರಿಗೆ ಆಚರಿಸಲಾಯಿತು? ಎ. 2020 ಆಗಸ್ಟ್ 12 ಬಿ. 2019 ಜುಲೈ 30 ಸಿ. 2019 ಆಗಸ್ಟ್ 1 ಡಿ. 2020 ಜುಲೈ 26 Show Answer ಸಿ. 2019 ಆಗಸ್ಟ್ 1 3. Delhi@2047 ಎಂಬ ಯೋಜನೆಗೆ ಯಾರು  ಪ್ರಾರಂಭಿಸಿದರು? ಎ. ಮನಿಷ್ ಸಿಸೋಡಿಯಾ ಬಿ. ಅರವಿಂದ್ ಕೇಜ್ರಿವಾಲ್ ಸಿ. ನರೇಂದ್ರ ಮೋದಿ ಡಿ. ರಾಘವ್ ಚಾದ್ Show Answer ಬಿ. ಅರವಿಂದ್ ಕೇಜ್ರಿವಾಲ್ 4. ಡಿಫೆನ್ಸ್ ಇಂಡಿಯಾ ಸ್ಟಾರ್ಟ್ ಅಪ್ ಚಾಲೆಂಜ್‌ 5ನೇ ಆವೃತ್ತಿಯನ್ನು ಯಾರೊಂದಿಗೆ ಪಾಲುದಾರಿಕೆಯಲ್ಲಿ ರಕ್ಷಣಾ ಸಚಿವಾಲಯ ಆರಂಭಿಸಿದೆ? ಎ. ಅಟಲ್ ಇನ್ನೋವೇಷನ್ ಮಿಷನ್ ಬಿ. ಡಿಜಿಟಲ್ ಇಂಡಿಯಾ ಸಿ. ಸ್ಟಾರ್ಟ್‌ಅಪ್ ಇಂಡಿಯಾ ಡಿ. ಅಟಲ್‌ ಟಿಂಕರಿಂಗ್ ಲ್ಯಾಬ್ Show Answer ಎ. ಅಟಲ್ ಇನ್ನೋವೇಷನ್ ಮಿಷನ್ 5.63ನೇ ರಾಮನ್ ಮ್ಯಾಗ್ನೆಸೆ ಪ್ರಶಸ್ತಿ ವಿಜೇತರಲ್ಲಿ ಒಬ್ಬರಾಗಿರುವ ಡಾ.ಫಿರ್ದೌಸಿ ಖಾದ್ರಿಯಾವ ದೇಶದವರು? ಎ. ಪಾಕಿಸ್ತಾನ ಬಿ. ಬಾಂಗ್ಲಾದೇ...

Top-100 History Question Answers in Kannada for All Competitive Exams-01

Top-100 History Question Answers in  Kannada for All Competitive Exams-01 ಹಾಯ್, ಎಲ್ಲರಿಗೂ ನಮಸ್ಕಾರ..!! KPSC NOTES MCQS ವೆಬ್‌ಸೈಟ್ ಗೆ ನಿಮಗೆಲ್ಲ ಸ್ವಾಗತ..!! ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಎಲ್ಲ ಸ್ಪರ್ಧಾರ್ಥಿಗಳಿಗೂ ಸಾಮಾನ್ಯ ಜ್ಞಾನದ ಅರಿವು ಇರಬೇಕಾದದ್ದು ಅನಿವಾರ್ಯ..!! ಈ ನಿಟ್ಟಿನಲ್ಲಿ ಮುಂಬರುವ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಾದ ಕೆಪಿಎಸ್ಸಿ ನಡೆಸುವ ಕೆಎಎಸ್, ಎಫ್‌ಡಿಎ, ಎಸ್ಡಿಎ, ಗ್ರೂಪ್-ಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಪೊಲೀಸ್ ಕಾನ್ಸ್‌ಟೇಬಲ್, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಗ್ರಾಮ ಪಂಚಾಯತ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಶಿಕ್ಷಕರ ನೇಮಕಾತಿ ಪರೀಕ್ಷೆ ಸೇರಿದಂತೆ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾದ " ಇತಿಹಾಸ ದ ಟಾಪ್-100 ಪ್ರಶ್ನೋತ್ತರಗಳು" ಪ್ರತಿದಿನವೂ ನಮ್ಮ ಈ ವೆಬ್‌ಸೈಟ್ ನಲ್ಲಿ ಅಪ್ಡೇಟ್ ಮಾಡಲಾಗುತ್ತದೆ. ಆದ್ದರಿಂದ ಪ್ರತಿದಿನವೂ ನಮ್ಮ ವೆಬ್‌ಸೈಟ್ ಗೆ ಭೇಟಿ ನೀಡಿ..!! Top-10 History Multiple Choice Question Answers (GK MCQ's in Kannada) in Kannada For All Competitive Exams like KPSC KAS, FDA SDA, Group-C, Police Sub-Inspector, Police Constable, Karnataka Teacher's Eligibility Test (TET), Teachers Recr...

01 November 2021 Detailed Daily Current Affairs in Kannada for All Competitive Exams

         01 November 2021 Detailed Daily Current Affairs in Kannada for All Competitive Exams ಹಾಯ್ ,  ಸ್ನೇಹಿತರೇ ಎಲ್ಲರಿಗೂ ನಮಸ್ಕಾರ..!! ಸಾಮಾನ್ಯವಾಗಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಪ್ರತಿಯೊಬ್ಬ ಅಭ್ಯರ್ಥಿಗಳಿಗೂ  ಪ್ರಚಲಿತ ವಿದ್ಯಮಾನ ಗಳ  ಅರಿವು ಇರಲೇಬೇಕು. ತನ್ನ ಸಮುದಾಯ ,  ಸಮಾಜದಲ್ಲಿ ಪ್ರತಿ ನಿತ್ಯ ನಡೆಯುವ ಪ್ರತಿಯೊಂದು ಮಹತ್ವದ ಘಟನೆಗಳ ಅರಿವು ಎಲ್ಲರಲ್ಲಿಯೂ ಇರಲೇಬೆಕು. ಅದರಲ್ಲೂ ವಿಶೇಷವಾಗಿ ಸರಕಾರಿ ಸೇವೆಗಳಿಗೆ ನೇಮಕಗೊಳ್ಳುವ ಅಭ್ಯರ್ಥಿಗಳಿಗೆ ಈ ಕುರಿತು ಕನಿಷ್ಟ ಸಾಮಾನ್ಯ ಜ್ಞಾನ ಇರಲೇಬೇಕು. ಆದ್ದರಿಂದ ಪ್ರಚಲಿತ ವಿದ್ಯಮಾನಗಳ/ಪ್ರಚಲಿತ ಘಟನೆಗಳ ಕುರಿತಾದ ಮಹತ್ವದ ವಿಷಯಗಳನ್ನು ಸಂಗ್ರಹಿಸಿ  KPSC NOTES MCQS   ಜಾಲತಾಣ ನೀಡುತ್ತಿದೆ. ಪ್ರಚಲಿತ ವಿದ್ಯಮಾನಗಳ ಮಹತ್ವದ ಅಂಶಗಳು ,  ಪ್ರತಿದಿನದ ಪ್ರಚಲಿತ ವಿದ್ಯಮಾನಗಳನ್ನು ಹಲವಾರು ಮೂಲಗಳಿಂದ ಸಂಗ್ರಹಿಸಿ ನೀಡುತ್ತಿದ್ದೇವೆ. 💥  Click here to Read Daily Current Affairs in Kannada  

Best General Knowledge MCQs in Kannada for All Competitive Exams

  Best General Knowledge MCQs in  Kannada for All Competitive Exams 01. ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪಡೆದ ಮೊದಲಿಗರು ಯಾರು? ಎ) ದೇವಿಕಾ ರಾಣಿ ರೋರಿಚ್ 👈👍👍 ಬಿ) ರಾಜ್ ಕಪೂರ್ ಸಿ) ಸತ್ಯಜಿತ್ ರೇ ಡಿ) ಶಿವಾಜಿ ಗಣೇಶನ್ 02. ಶಿಲೀಂಧ್ರ ವಿಜ್ಞಾನದ ಪಿತಾಮಹ ಎಂದು ಯಾರನ್ನು ಕರೆಯುತ್ತಾರೆ? ಎ) ಮಿಚೆಲ್ಲಿ 👈👍👍 ಬಿ) ಎಡ್ವರ್ಡ್ ಜನ್ನರ್ ಸಿ) ಪ್ರೊ.ಆರ್ ಮಿಶ್ರಾ ಡಿ) ಕರೋಲಸ್ ಲೀನಿಯಸ್ 03. 'ಗಜಬೆಂಟಿಕಾರ' ಎಂದು ಯಾವ ಅರಸನನ್ನು ಕರೆಯುತ್ತಾರೆ? ಎ) ಶ್ರೀಕೃಷ್ಣ ದೇವರಾಯ ಬಿ) ಆರನೇ ವಿಕ್ರಮಾದಿತ್ಯ ಸಿ) ಎರಡನೇ ದೇವರಾಯ 👈👍👍 ಡಿ) ನಾಲ್ಕನೇ ಸೋಮೇಶ್ವರ 04. 'ಲೆವ್' ಯಾವ ದೇಶದ ಕರೆನ್ಸಿಯಾಗಿದೆ? ಎ) ಬ್ರೆಜಿಲ್  ಬಿ) ಬಲ್ಗೇರಿಯಾ 👈👍👍 ಸಿ) ಕೊಲಂಬಿಯಾ  ಡಿ) ಚೀನಾ 05. ಅತ್ಯಂತ ಮೃದುವಾದ ಲೋಹ ಯಾವುದು? ಎ) ಸೋಡಿಯಂ 👈👍👍 ಬಿ) ಆಸ್ಮಿಯಂ ಸಿ) ಚಿನ್ನ ಡಿ) ಲೀಥಿಯಂ 06. ಕಾಸ್ಟಿಕ್ ಸೋಡಾದ ರಾಸಾಯನಿಕ ಹೆಸರೇನು? ಎ) ಕ್ಯಾಲ್ಸಿಯಂ ಹೈಡ್ರಾಕ್ಸೆಡ್ ಬಿ) ಸೋಡಿಯಂ ಹೈಡ್ರಾಕ್ಸೆಡ್ 👈👍👍 ಸಿ) ಕ್ಯಾಲ್ಸಿಯಂ ಆಕ್ಸೆಡ್ ಡಿ) ಹೈಡೋಜನ್ ಆಕ್ಸೆಡ್ 07. ಬೆಟ್ಟಗಳ ರಾಣಿ ಎಂದು ಯಾವ ನಗರಕ್ಕೆ ಕರೆಯುತ್ತಾರೆ? ಎ) ಕೊಯಮತ್ತೂರು ಬಿ) ಡಾರ್ಜಿಲಿಂಗ್ 👈👍👍 ಸಿ) ಪಟಿಯಾಲ ಡಿ) ವಿಜಯವಾಡ 08, ಅಷ್ಟದಿಗ್ಗಜರು ಯಾರ ಆಸ್ಥಾನದಲ್ಲಿದ್ದರು? ಎ) ಶಿವಾಜಿ ಬಿ) ಕೃಷ್ಣದೇವರಾಯ 👈👍👍 ಸಿ) ಅಕ್ಟ...